ಇಂದು ಭಾರತ, ಸಿಂಗಾಪುರ ನಡುವೆ ಆನ್‌ಲೈನ್‌ ಪಾವತಿ ವ್ಯವಸ್ಥೆ ಆರಂಭ

EXAM INFO KANNADA 

ಇಂದು ಭಾರತ, ಸಿಂಗಾಪುರ ನಡುವೆ ಆನ್‌ಲೈನ್‌ ಪಾವತಿ ವ್ಯವಸ್ಥೆ ಆರಂಭ


ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಮತ್ತು ಸಿಂಗಾಪುರದ ಪೇ ನೌ ನಡುವಿನ ಗಡಿಯಾಚೆಗಿನ ಸಂಪರ್ಕದ ಆರಂಭಕ್ಕೆ ಇಂದು ಸಾಕ್ಷಿಯಾಗಲಿದ್ದಾರೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರದ ಹಣಕಾಸು ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ರವಿ ಮೆನನ್ ಅವರು ಯುಪಿಐ ಮತ್ತು ಸಿಂಗಾಪುರದ ಪೇನೌ ನಡುವಿನ ಗಡಿಯಾಚೆಗಿನ ಸಂಪರ್ಕಕ್ಕೆ ಚಾಲನೆ ನೀಡಲಿದ್ದಾರೆ
PAY NOW ( India & Singapore`s online payment system)

ಕಾಮೆಂಟ್‌‌ ಪೋಸ್ಟ್‌ ಮಾಡಿ (0)
ನವೀನ ಹಳೆಯದು